Telegram Join My Telegram WhatsApp Join My WhatsApp

grohlakshmi scheme: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್.! ಸಂಕ್ರಾಂತಿ ಹಬ್ಬಕ್ಕೆ 25ನೇ ಕಂತಿನ ಹಣ ಬಿಡುಗಡೆ.?

 grohlakshmi scheme: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್.! ಕರ್ನಾಟಕ ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಜಾರಿ ಮಾಡಲಾದ ಈ ಗೃಹಲಕ್ಷ್ಮಿ ಯೋಜನೆಯಲ್ಲಿ ಈಗಾಗಲೇ ಕೋಟ್ಯಂತರ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಿದ್ದಾರೆ ಇದೀಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಂಕ್ರಾಂತಿ ಹಬ್ಬದ ವಿಶೇಷವಾಗಿ ಮತ್ತೊಂದು ಕಂತಿನ ಹಣವನ್ನು ಪಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿ  2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಲು ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಭರವಸೆಯನ್ನು ನೀಡಿತ್ತು. ಈ ಭರವಸೆಗಳ ಮೂಲಕ ಕರ್ನಾಟಕದಲ್ಲಿ ಅತಿ ಹೆಚ್ಚು  ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು 2023ರಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುತ್ತದೆ ಅಧಿಕಾರಕ್ಕೆ ಬಂದ ನಂತರ ನೀಡಿದ ಐದು ಭರವಸೆಗಳನ್ನು ಜಾರಿ ಮಾಡಲು ಮುಂದಾದ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಯೋಜನೆಯನ್ನು 2023ರ ಆಗಸ್ಟ್ ತಿಂಗಳಲ್ಲಿ ಜಾರಿ ಮಾಡುತ್ತದೆ ಇದರ ಜೊತೆಗೆ   ಗೃಹಜೋತಿ ಯೋಜನೆ, ಶಕ್ತಿ ಯೋಜನೆ,ಅನ್ನ ಭಾಗ್ಯ ಯೋಜನೆ ಮತ್ತು ಯುವನಿಧಿ ಯೋಜನೆಯನ್ನು ಜಾರಿ ಮಾಡುತ್ತದೆ ಸದ್ಯ ಇದೀಗ ಎಲ್ಲಾ ಯೋಜನೆಗಳು ಚಾಲ್ತಿಯಲ್ಲಿ ಇದ್ದು ಇದೀಗ ಗೃಹಲಕ್ಷ್ಮಿ ಯೋಜನೆಯ  25ನೇ ಕಂತಿನ ಹಣ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ಗೃಹಲಕ್ಷ್ಮಿ ಯೋಜನೆ, ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ.

ಗೃಹಲಕ್ಷ್ಮಿ ಯೋಜನೆಯ  25ನೇ ಕಂತಿನ ಹಣ ಬಿಡುಗಡೆ.

ಈಗಾಗಲೇ ಹೇಳಿದ ಹಾಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಜಾರಿ ಮಾಡಿದ ಈ ಗೃಹಲಕ್ಷ್ಮಿ ಯೋಜನೆಯಲ್ಲಿ ಕೋಟ್ಯಾಂತರ ಮಹಿಳಾ ಫಲಾನುಭವಿಗಳು ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಿದ್ದಾರೆ ಈಗಾಗಲೇ 24  ಕಂತಿನ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು ಇದೀಗ 25ನೇ ಕಂತಿನ ಹಣ ಬಿಡುಗಡೆಗಾಗಿ ಕಾಯುತ್ತಿದ್ದಂತಹ ಫಲಾನುಭವಿಗಳಿಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು 25ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಪಟ್ಟ ಹಾಗೆ ಮಾಹಿತಿಯನ್ನು ನೀಡಿದ್ದಾರೆ.  ಹೌದು ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಸಂಕ್ರಾಂತಿ ಹಬ್ಬದ ವಿಶೇಷವಾಗಿ 25ನೇ ಕಂತಿನ ಎರಡು ಸಾವಿರ ಹಣವನ್ನು ಜನವರಿ 20ನೇ ದಿನಾಂಕದ ಒಳಗಾಗಿ ಫಲಾನುಭವಿಗಳ ಬ್ಯಾಂಕ ಖಾತೆಗೆ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿಕೆ ನೀಡಿದ್ದಾರೆ ಈಗಾಗಲೇ ರಾಜ್ಯದ ಹಲವು  ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದ್ದು ಇನ್ನುಳಿದ ಫಲಾನುಭವಿಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಹಣ ಜಮಾ ಆಗಲಿದೆ.

ಗೃಹಲಕ್ಷ್ಮಿ ಯೋಜನೆಯ ಕೆಲವು ತಿಂಗಳ ಹಣ ಇನ್ನು ಬಂದಿಲ್ಲ.?

2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವು  ತಿಂಗಳುಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆಯನ್ನು ಜಾರಿ ಮಾಡಲಾಯಿತು ಏಕೆಂದರೆ ಕಾಂಗ್ರೆಸ್ ಪಕ್ಷವು ಚುನಾವಣೆಯ ಸಮಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಭರವಸೆಯನ್ನು ನೀಡಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಈ ಗೃಹಲಕ್ಷ್ಮಿ ಯೋಜನೆಯನ್ನು  ಜಾರಿ ಮಾಡಿದ್ದು ಸದ್ಯ ಈಗಾಗಲೇ ಪ್ರತಿ ತಿಂಗಳು 2000 ದಂತೆ ಕರ್ನಾಟಕ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ  ಕೊಟ್ಟು 48000ಗಳ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದು ಇದೀಗ 25ನೇ ಕಂತಿರ ಹಣವನ್ನು ಕೂಡ ಜಮಾ ಮಾಡಲಿದೆ.ಆದರೆ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಸುಮಾರು 1.2 ಕೋಟಿ ಮಹಿಳಾ ಫಲಾನುಭವಿಗಳಲ್ಲಿ ಹಲವು ಮಹಿಳೆಯರ ಬ್ಯಾಂಕ್ ಖಾತೆಗೆ ಕೆಲವು ತಿಂಗಳ ಹಣ ಜಮಾ ಆಗಿಲ್ಲ ಏಕೆಂದರೆ ಈಗಾಗಲೇ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಮತ್ತು ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ರವರು ಗೃಹಲಕ್ಷ್ಮಿ ಫಲಾನುಭವಿಗಳಿಗೆ ತಮ್ಮ ಬ್ಯಾಂಕ್ ಖಾತೆಯ ಸ್ಟೇಟಸ್ ಚೆಕ್ ಮಾಡಿಸಲು ಮತ್ತು DBT ಲಿಂಕ್ ಆಗಿದೆಯೇ ಎಂದು ಚೆಕ್ ಮಾಡಿಸಲು ಸೂಚನೆಯನ್ನು ನೀಡಿದೆ.

ಜೊತೆಗೆ ಕೇಂದ್ರ ಸರ್ಕಾರದಿಂದ ಕೆಲವು ದಿನಗಳ ಹಿಂದೆ ಪ್ರತಿಯೊಬ್ಬರು ತಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಅಕೌಂಟ್ ಗಳು ರದ್ದಾಗಲಿದೆ ಎಂದು ಸೂಚನೆಯನ್ನು ಕೂಡ ನೀಡಿತ್ತು ಹಾಗಾಗಿ ಇಲಾಖೆಯಿಂದ ಪ್ರತಿಯೊಬ್ಬರು ಕೂಡ ನಿಮ್ಮ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೇ ಎಂದು ಚೆಕ್ ಮಾಡಲು ಸೂಚನೆ ಕೂಡಾ ನೀಡಿರುತ್ತದೆ ಒಂದು ವೇಳೆ ನೀಡಿರುವ ಸೂಚನೆಗಳನ್ನು ಪಾಲಿಸದೆ ಇರುವಂತಹ ಫಲಾನುಭವಿಗಳಿಗೆ ಕಳೆದ ಕೆಲವು ತಿಂಗಳ ಕಾರಣ ಬಂದಿರುವುದಿಲ್ಲ. 

DBT ಮತ್ತು ಆಧಾರ್ ಕಾರ್ಡ್ & ಪಾನ್ ಕಾರ್ಡ್ ಲಿಂಕ್ ಮಾಡಿಸುವುದು ಹೇಗೆ.?

ಕರ್ನಾಟಕ ರಾಜ್ಯ ಸರ್ಕಾರದಿಂದ ಮಹಿಳಾ ಫಲಾನುಭವಿಗಳಿಗೆ ನೀಡಲಾಗುತ್ತಿರುವ ಗೃಹಲಕ್ಷ್ಮಿ ಯೋಜನೆಯು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಜಮಾ ಆಗುತ್ತಿದೆ ಹಾಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪ್ರತಿ ಬಾರಿಯೂ ತಮ್ಮ ಬ್ಯಾಂಕ್ ಖಾತೆ ಸ್ಟೇಟಸ್ ಚೆಕ್ ಮಾಡಿಸಲು ಮತ್ತು ಆಧಾರ್ ಕಾರ್ಡ್ ಮತ್ತು ಪಾನ್ ಲಿಕ್ ಮಾಡಿಸಲು ಸೂಚನೆ ನೀಡುತ್ತಿದ್ದು ಸರಿಯಾದ ರೀತಿಯಲ್ಲಿ ಸೂಚನೆ ಪಾಲಿಸಿರುವಂತಹ ಎಲ್ಲಾ ಫಲಾನುಭವಿಗಳು ಈಗಾಗಲೇ 25ನೇ ಕಂತಿನ ಹಣದವರೆಗೂ ಅವರ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು ಕೆಲವು ಫಲಾನುಭವಿಗಳಿಗೆ ಅವರ ಬ್ಯಾಂಕ್ ಖಾತೆ ಸಮಸ್ಯೆ ಇರುವ ಕಾರಣ ಕೆಲವು ತಿಂಗಳ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಅಂತಹ ಫಲಾನುಭವಿಗಳು ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ತಮ್ಮ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಚೆಕ್ ಮಾಡಿಸಿಕೊಳ್ಳಬೇಕು ಅಥವಾ ಬ್ಯಾಂಕ್ ಖಾತೆ ಹೊಂದಿರುವ ಬ್ಯಾಂಕಿಗೆ ಭೇಟಿ ನೀಡಿ ಅಲ್ಲಿ ತಮ್ಮ ಖಾತೆಯ ಸ್ಟೇಟಸ್ ಅನ್ನು ಒಂದು ಬಾರಿ ಚೆಕ್ ಮಾಡಿಸಿಕೊಳ್ಳಬೇಕಾಗಿ ಸೂಚನೆಯನ್ನು ನೀಡಲಾಗಿದೆ.

ಆಧಾರ್ ಮತ್ತು  ಪಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ.?

ಕೇಂದ್ರ ಸರ್ಕಾರದಿಂದ ಕಳೆದ ಎರಡು ಮೂರು ವರ್ಷದಿಂದ ಪ್ರತಿಯೊಬ್ಬರು ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಮಾಡಿಸಲೇಬೇಕು ಎಂದು ಆದೇಶವನ್ನು ಹೊರಡಿಸುತ್ತಿದ್ದಾರೆ ಆದರೆ ಇಂದಿಗೂ ಕೂಡ ಹಲವರು ಆಧಾರ್ ಕಾರ್ಡ್ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಿಲ್ಲ ಹಾಗಾಗಿ  2025 26ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಕೊನೆಯ ಅವಕಾಶವನ್ನು ನೀಡಿದ್ದು ಇದೀಗ ಆಧಾರ್ ಕಾರ್ಡಿಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿಲ್ಲದಿದ್ದರೆ ನಿಮ್ಮ ಮೊಬೈಲ್ ಫೋನ್ ಮೂಲಕವೇ ಲಿಂಕ್ ಮಾಡಿಕೊಳ್ಳಬಹುದಾಗಿದೆ. 

  • ಮೊದಲು ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿ 
  • ಸ್ವಲ್ಪ ಕೆಳಗೆ ಸ್ಕ್ರೋಲ್ ಮಾಡಿ link aadhaar status ಮೇಲೆ ಕ್ಲಿಕ್ ಮಾಡಿ
  • ಇಲ್ಲಿ ನಿಮ್ಮ ಆಧಾರ್ ನಂಬರ್ ಮತ್ತು ಪ್ಲಾನ್ ನಂಬರ್ ಎಂಟರ್ ಮಾಡಿ
  •  ವಿವ್ ಲಿಂಕ್ ಆಧಾರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ 
  • ಇಲ್ಲಿ ಲಿಂಕ್ ಆಗಿದೆ ಎಂದು ಬಂದರೆ ಸರಿ ಇಲ್ಲದಿದ್ದರೆ
  •  ಮತ್ತೆ ಬ್ಯಾಕ್ ಬಂದು link Aadhhar  ಮೇಲೆ ಕ್ಲಿಕ್ ಮಾಡಿ
  •  ಇಲ್ಲಿ ನಿಮ್ಮ ಪ್ಯಾನ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ